ಸಾಕ್ಷಿ ಎಣ್ಮೂರು ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

0

ಶ್ರೀ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಇದರ ವತಿಯಿಂದ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆದ ಜ್ಞಾನವಾರಿಧಿ ನೈತಿಕ ಮೌಲ್ಯಧಾರಿತ ಪುಸ್ತಕದ ಮೇಲೆ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕು. ಸಾಕ್ಷಿ ೯ನೇ ತರಗತಿ ಸರಕಾರಿ ಪ್ರೌಢಶಾಲೆ ಎಣ್ಮೂರು ಇವರು ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಇವರಿಗೆ ಕನ್ನಡ ಶಿಕ್ಷಕಿ ಉಷಾ ಕೆ,ಎಸ್ ತರಬೇತಿ ನೀಡಿರುತ್ತಾರೆ