ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

0

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅವರು ‌ಫೆ.12ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ಕಾರ್ಯನಿರ್ವಾಹಣಧಿಕಾರಿ ಅವಿನ್ ರಂಗತ್ ಮಲೆ, ಸುಳ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ಕೋಲ್ಚಾರ್ ,ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ, ಕಾಂಗ್ರೆಸ್ ಮುಖಂಡ ಸುರೇಶ್ ಉಬರಡ್ಕ, ದೇವಳದ ವ್ಯವಸ್ಥಾಪನಾ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಕೇಶವ ಕೊಳಲು ಮೂಲೆ, ದೇವಸ್ಥಾನದ ವ್ಯವಸ್ಥಾಪಕ ಆನಂದ ಕಲ್ಲಗದ್ದೆ, ಸ್ಥಳೀಯರಾದ ತೀರ್ಥರಾಮ ಪರ್ನೋಜಿ,
ಉಮಾಶಂಕರ ಎ.ಜಿ,ಬಾಲಕೃಷ್ಣ ಕುಂಟುಕಾಡು, ತಿಮ್ಮಯ್ಯ ಮೆತ್ತಡ್ಕ,ಪ್ರಭಾಕರ ರೈ, ರಾಜು ಪಂಡಿತ್ ಸುಳ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.