ಅರಂಬೂರು ಮೂಕಾಂಬಿಕಾ ಭಜನಾ ಮಂದಿರದ ಸುವರ್ಣ ಮಹೋತ್ಸವ

0

ಸಾಂಸ್ಕೃತಿಕ ಕಾರ್ಯಕ್ರಮ : ಭಕ್ತಿ ಗಾನ ಸುಧೆ- ನೃತ್ಯ ರೂಪಕ

ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಸುವರ್ಣ ಮಹೋತ್ಸವ ದ ಅಂಗವಾಗಿ ಅಪರಾಹ್ನ ಸ್ಥಳೀಯ ಶಾಲಾ ವಿದ್ಯಾರ್ಥಿ ಗಳಿಂದ ಮತ್ತು ಕಲಾವಿದರಿಂದ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ಹಾಗೂ ಗಾಯಕ ಶಿವಪ್ರಸಾದ್ ಆಲೆಟ್ಟಿ ಸಾರಥ್ಯದ ಶಿವಸ್ವರ ಮೇಲೋಡಿಸ್ ರವರಿಂದ ಭಕ್ತಿ ಗಾನ ಸುಧೆ, ವಿಧುಶ್ರೀ ರಾಧಾಕೃಷ್ಣ ಮಂಗಳೂರು ರವರ ಗಾನ ನೃತ್ಯ ಅಕಾಡೆಮಿಯ ಕಲಾವಿದರಿಂದ ನೃತ್ಯ ರೂಪಕ ಪ್ರದರ್ಶನವಾಯಿತು. ರಾತ್ರಿ ಶ್ರೀ ಮೂಕಾಂಬಿಕಾ ಯಕ್ಷಗಾನ ಮಂಡಳಿಯ ಕಲಾವಿದರಿಂದ ಶ್ರೀ ಮೂಕಾಂಬಿಕಾ ಮಹಾತ್ಮೆ ಎಂಬ ಯಕ್ಷಗಾನ ಪ್ರದರ್ಶನವಾಯಿತು.