ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

0

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಥಮ್ ಶೇಖರ್ ಕೆ ಎಸ್ 96.03%,ಪ್ರೀತಮ್ 92.92%, ಆತ್ಮಿಕಾ 84%,ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇವರಿಗೆ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ, ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಹಾಗೂ ಎಲ್ಲಾ ಉಪನ್ಯಾಸಕರು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.