ಸುಳ್ಯ ನಗರದಲ್ಲಿ ಇಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

0

ಭಾರತ ಸಂವಿಧಾನ ಆಚರಣೆ ಮತ್ತು ಅದರ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂದು ಬೆಳಿಗ್ಗೆ 11.15 ರಿಂದ 12ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸುಳ್ಯ ನಗರದಲ್ಲಿ ಸಂವಿಧಾನ ‘ಜಾಗೃತಿ ಜಾಥಾ’ ಹಾಗೂ ಸ್ತಬ್ಧ ಚಿತ್ರ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.