ಫೆ.24: ಕೊಯನಾಡು ಮಸೀದಿಯಲ್ಲಿ 26ನೇ ಸ್ವಲಾತ್ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

0

ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು ಹಾಗೂ ನುಸ್ರತುಲ್ ಇಸ್ಲಾಂ ಅಸೋಸಿಯೇಷನ್ ಕೊಯನಾಡು ಇದರ ಆಶ್ರಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು (ರಿ) ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇವರ ಸಹಭಾಗಿತ್ವದಲ್ಲಿ 26ನೇ ಸ್ವಲಾತ್ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ಸಾರ್ವಜನಿಕರ ಶಿಬಿರ ನಡೆಯಲಿದೆ ಬೆಳಗ್ಗೆ 9:00 ರಿಂದ ಮಧ್ಯಾಹ್ನ 2 ರ ವರೆಗೆ ಶಿಬಿರ ನಡೆಯಲಿದೆ.