ಫೆ.20: ಸುಳ್ಯದಲ್ಲಿ ಎಸ್.ಡಿ.ಪಿ.ಐ. ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ಸಮಾವೇಶ

0

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ. ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪಕ್ಷದ ಸಮಾವೇಶವ ಸುಳ್ಯದ ಗ್ರಾಂಡ್ ಪರಿವಾರ್ ನಲ್ಲಿ ಫೆ.20ರಂದು
ನಡೆಯಲಿದೆ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿಯ ಜೊತೆ ಕಾರ್ಯದರ್ಶಿ ಶರೀಫ್ ನಿಂತಿಕಲ್ ಅವರು ತಿಳಿಸಿದ್ದಾರೆ. ಈ ಸಮಾವೇಶಕ್ಕೆ ರಾಷ್ಟ್ರ, ರಾಜ್ಯ, ಜಿಲ್ಲಾ ಸಮಿತಿಯು ಹಲವಾರು ನಾಯಕರುಗಳು , ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.