ದೇವರಕೊಲ್ಲಿ : ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ, ಅಪಾಯದಿಂದ ಪಾರು

0

ತರಕಾರಿ ಸಾಗಾಟ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಯಾದ ಘಟನೆ ಕೊಡಗು ಸಂಪಾಜೆಯ ಕೊಯನಾಡಿನ ದೇವರಕೊಲ್ಲಿಯಲ್ಲಿ ಇಂದು ಫೆ.20 ಸಂಭವಿಸಿದೆ.

ಹುಣಸೂರಿನಿಂದ ಸುಳ್ಯ ಕಡೆಗೆ ತರಕಾರಿ ಸಾಗಿಸಿ ಬರುತ್ತಿದ್ದ ಪಿಕಪ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.