ನಾಳೆ ಮರ್ಕಂಜ ಗ್ರಾಮಸಭೆ

0

ಮರ್ಕಂಜ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ನಾಳೆ(ಫೆ.23) ಮರ್ಕಂಜದ ಸಿ.ಎ.ಬ್ಯಾಂಕ್ ಸಭಾಂಗಣದಲ್ಲಿ ಗ್ರಾ.ಪಂ.ಅಧ್ಯಕ್ಷೆ ಗೀತಾ ಹೊಸೊಳಿಕೆಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.