ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆಯಾಗಿ ಗುಣವತಿ ಕೊಲ್ಲಂತಡ್ಕ, ಕಾರ್ಯದರ್ಶಿಯಾಗಿ ಜಾಹ್ನವಿ ಕಾಂಚೋಡು

0

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳನ್ನು ಪ್ರಕಟಿಸಲಾಗಿದ್ದು ಸುಳ್ಯದ ಇಬ್ಬರು ಸ್ಥಾನ ಪಡೆದಿದ್ದಾರೆ.

ಉಪಾಧ್ಯಕ್ಷೆಯಾಗಿ ತಾ.ಪಂ. ಅಧ್ಯಕ್ಷೆ ಮಾಜಿ ಗುಣವತಿ ಕೊಲ್ಲಂತಡ್ಕ ಹಾಗೂ ಕಾರ್ಯದರ್ಶಿಯಾಗಿ ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ನೇಮಕಗೊಂಡಿದ್ದಾರೆ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕ ಮಾಡಿರುತ್ತಾರೆ.