ಸಮಹಾದಿ ಶಾಲೆ ಬಳಿ ಕಾರು ಪಲ್ಟಿ

0

ಮುರುಳ್ಯ ಗ್ರಾಮದ ಸಮಹಾದಿ ಎಂಬಲ್ಲಿ ಫೆ.26ರಂದು ರಾತ್ರಿ ಕಾರೊಂದು ಪಲ್ಟಿಯಾಗಿ, ಚಾಲಕ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ನಿಂತಿಕಲ್ಲಿನಿಂದ ಬೆಳಂದೂರಿಗೆ ತೆರಳುತಿದ್ದ ಕಾರು ರಾತ್ರಿ ಶಾಲೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಯಿತು. ಕಾರಿನ ಚಾಲಕ ಅಲ್ಪ ಸ್ವಲ್ಪ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನಜ್ಜುಗುಜ್ಜಾಗಿರುವುದಾಗಿ ತಿಳಿದುಬಂದಿದೆ.