ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಿರಂತರ ಯೋಗ ಕೇಂದ್ರ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ

0

ವರ್ಷಿಣಿ ಯೋಗ ಶಿಕ್ಷಣ ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ (ರಿ.) ಶಿವಮೊಗ್ಗ, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಸಹಯೋಗದೊಂದಿಗೆ ಕರ್ನಾಟಕ ರತ್ನ ಡಾ | ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ 6ನೇ ವರ್ಷದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ವಾಸವಿ ಪಬ್ಲಿಕ್ ಶಾಲೆ ಕೋಟೆ ರಸ್ತೆ ಶಿವಮೊಗ್ಗ ದಲ್ಲಿ ಫೆ. 25 ರಂದು ನಡೆಯಿತು.


07 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸುಭಿಕ್ಷಾ ಬಾಲಾಡಿ ಪ್ರಥಮ ಸ್ಥಾನ. ತ್ರಿಷಾಲಿ ನೇರ್ಪು ತೃತೀಯ ಸ್ಥಾನ
08 ರಿಂದ 10 ವರ್ಷದ ಒಳಗಿನ ಬಾಲಕರ ವಿಭಾಗದಲ್ಲಿ
ತರುಣ್. ದ್ವಿತೀಯ ಸ್ಥಾನ ಶ್ರೀನಿತ್ ಎಣ್ಮೂರು ಗುತ್ತು ಮನೆ ಚತುರ್ಥ ಸ್ಥಾನ 08 ರಿಂದ 10 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ
ಅನ್ವಿತಾ ಶೆಟ್ಟಿ ಪಲ್ಲೋಡಿ ದ್ವಿತೀಯ ಸ್ಥಾನ ಮತ್ತು ಅಕ್ಷಯ ಬಾಬ್ಲುಬೆಟ್ಟು ತೃತೀಯ ಸ್ಥಾನ
11 ರಿಂದ 15 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ
ಸಾನ್ವಿ ದೊಡ್ಡಮನೆ 6ನೇ ಸ್ಥಾನ ಸ್ಥಾನ
15 ರಿಂದ 20 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ತನ್ವಿ ಚಿಕ್ಮುಳಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಯೋಗ ಗುರು ಶರತ್ ಮರ್ಗಿಲಡ್ಕ ರವರ ಜೊತೆಗೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.