ಭಾರತೀಯ ಜನತಾ ಪಕ್ಷದ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಯುವ ನಾಯಕ, ಸಂಘಟಕ ಶ್ರೀಕಾಂತ್ ಮಾವಿನಕಟ್ಟೆ ನೇಮಕಗೊಂಡಿದ್ದಾರೆ. ಇವರನ್ನು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸತೀಶ್ ಕುಂಪಲ ನೇಮಕಗೊಳಿಸಿ ಆದೇಶಿಸಿದ್ದಾರೆ. ಇವರು ದೇವಚಳ್ಳ ಗ್ರಾಮದ ಮಾವಿನಕಟ್ಟೆಯವರು.