ಸುಳ್ಯ ಬಿಜೆಪಿ ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷರಾಗಿ ವಿಜಯ ಆಲಡ್ಕ ಆಯ್ಕೆ

0

ಸುಳ್ಯ ಬಿಜೆಪಿ ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷರಾಗಿ ವಿಜಯ ಆಲಡ್ಕ ಆಯ್ಕೆಯಾಗಿದ್ದಾರೆ.

ಇವರು ಕಳೆದ ಮೂರು ಬಾರಿ ತಾಲ್ಲೂಕು ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಹಾಗೂ ಆದಿ ದ್ರಾವಿಡ ಜಿಲ್ಲಾ ಗೌರವ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದಾರೆ.