ಗ್ರಾ.ಪಂ. ನೌಕರರು ಸರಕಾರಕ್ಕೆ ಹಲವು ಬೇಡಿಕೆಗಳನ್ನಿಟ್ಟು, ಬೇಡಿಕೆ ಈಡೇರುವವರೆಗೆ ಅನಿರ್ದಿಷ್ಟಾವಧಿಯ ಪ್ರತಿಭಟನೆ ಆರಂಭವಾಗಿದ್ದು, ಪೆರುವಾಜೆ ಗ್ರಾಮ ಪಂಚಾಯತ್ ಕಚೇರಿಯಲ್ಲಿಯೂ ಸಿಬ್ಬಂದಿಗಳು ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು.