ಸುಳ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ವಿಜಯ ಆಲಡ್ಕ – ಪ್ರಧಾನ ಕಾರ್ಯದರ್ಶಿ ಜಗನ್ನಾಥ ‌ಜಯನಗರ

0

ಸುಳ್ಯ ಬಿಜೆಪಿ ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷರಾಗಿ ವಿಜಯ ಆಲಡ್ಕ ಹಾಗೂ‌ ಪ್ರಧಾನ ಕಾರ್ಯದರ್ಶಿಯಾಗಿ ಜಗನ್ನಾಥ ಜಯನಗರ ಆಯ್ಕೆಯಾಗಿದ್ದಾರೆ.

ಇವರು ಕಳೆದ ಮೂರು ಬಾರಿ ತಾಲ್ಲೂಕು ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಹಾಗೂ ಆದಿ ದ್ರಾವಿಡ ಜಿಲ್ಲಾ ಗೌರವ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದಾರೆ.