Home ಪ್ರಚಲಿತ ಸುದ್ದಿ ಮಾ.08 : ಐವರ್ನಾಡು ದೇವಸ್ಥಾನದ ಪ್ರಧಾನ ಅರ್ಚಕ ಪದ್ಮನಾಭ ಭಟ್ ರವರಿಗೆ ಸಾರ್ವಜನಿಕ ಅಭಿನಂದನೆ

ಮಾ.08 : ಐವರ್ನಾಡು ದೇವಸ್ಥಾನದ ಪ್ರಧಾನ ಅರ್ಚಕ ಪದ್ಮನಾಭ ಭಟ್ ರವರಿಗೆ ಸಾರ್ವಜನಿಕ ಅಭಿನಂದನೆ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸುದೀರ್ಘ 31 ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಮಾ.12 ರಂದು ಸೇವಾ ನಿವೃತ್ತಿ ಹೊಂದಲಿರುವ ಪ್ರಧಾನ ಅರ್ಚಕ
ಪದ್ಮನಾಭ ಭಟ್ ರವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವು ಮಾ.08 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 11.30 ಕ್ಕೆ ದೇವಸ್ಥಾನದಲ್ಲಿ ನಡೆಯಲಿದೆ.
ವಿವಿಧ ಸಂಘ ,ಸಂಸ್ಥೆಗಳು ಹಾಗೂ ಸಾರ್ವಜನಿಕರ ವತಿಯಿಂದ ಸನ್ಮಾನ ಕಾರ್ಯಕ್ರಮವು ನಡೆಯಲಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ವಿನಂತಿಸಿದ್ದಾರೆ.

NO COMMENTS

error: Content is protected !!
Breaking