ತಾಲೂಕು ಯುವ ಮೋರ್ಚಾ ಅಧ್ಯಕ್ಷರಾಗಿ ಶ್ರೀಕಾಂತ್ ಮಾವಿನಕಟ್ಟೆ

0

ತಾಲೂಕು ಯುವ ಮೋರ್ಚಾ ಅಧ್ಯಕ್ಷರ ಆಯ್ಕೆ ನಡೆದಿದ್ದು, ಯುವ ನಾಯಕ, ಸಂಘಟಕ ಶ್ರೀಕಾಂತ್ ಮಾವಿನಕಟ್ಟೆ ಆಯ್ಕೆಯಾಗಿದ್ದಾರೆ.

ವಳಲಂಬೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ, ಎಲಿಮಲೆ ಸ.ಹಿ.ಪ್ರಾ.ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಮಾವಿನಕಟ್ಟೆ ಆಯುಧಪೂಜಾ ಸಮಿತಿ ಅಧ್ಯಕ್ಷರಾಗಿ, ಶ್ರೀ ವಿಷ್ಣು ಯುವಕ ಮಂಡಲದ ಅಧ್ಯಕ್ಷರಾಗಿ, ರಾಷ್ಟ್ರೀಯ ಸ್ವಯಂ‌ಸೇವಾ ಸಂಘದ ಗ್ರಾಮ ಸಂಯೋಜಕರಾಗಿ, ಗೌಡರ ಯುವ ಸೇವಾ ಸಂಘದ ನಿರ್ದೇಶಕರಾಗಿ ಪ್ರಸ್ತುತ ಜಿಲ್ಲಾ ಒಕ್ಕಲಿಗ ಸಂಘದ ನಿರ್ದೇಶಕರಾಗಿ, ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.