ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಮಹಿಳಾ‌ ಮೋರ್ಚಾ ಅಧ್ಯಕ್ಷರಾಗಿ ನಳಿನಿ ಗೌಡ ನೇಮಕ

0

ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಶ್ರೀಮತಿ ನಳಿನಿ ಗೌಡ ನೇಮಕ ಗೊಂಡಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರ ಸೂಚನೆ ಮೇರೆಗೆ ಮೈಸೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಲ್.ಆರ್.ಮಹದೇವ ಸ್ವಾಮಿ ನೇಮಕ ಗೊಳಿಸಿದ್ದಾರೆ. ಪಕ್ಷದಲ್ಲಿ ಸಕ್ರಿಯರಾಗಿರುವನಳಿನಿ ಗೌಡರವರು ಈ ಹಿಂದೆ ಮೈಸೂರು ಜಿಲ್ಲಾ ಗ್ರಾಮಾಂತರ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದರು.ಪಿರಿಯಾಪಟ್ಟಣ ಪುರಸಭೆಯ ನಾಮ ನಿರ್ದೇಶನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ನಳಿನಿಯವರು ದುಗ್ಗಲಡ್ಕ ಸಮೀಪದ ಮದಕ ನಿವಾಸಿ ಕೊಯಿಕುಳಿ ಬೋಜಪ್ಪ ಗೌಡ- ದಿ.ಕಮಲ ದಂಪತಿಯ ಪುತ್ರಿ.