ಪೆರುವಾಜೆ ದೇವಸ್ಥಾನದಲ್ಲಿ ಏಕಾಹ ಭಜನೆ ಪ್ರಾರಂಭ

0

ಶ್ರೀ ಜಲದುರ್ಗಾದೇವಿ ಭಜನಾ ಮಂಡಳಿ ಪೆರುವಾಜೆ ಮತ್ತು ಶ್ರೀ ಜಲದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಮಾ.01 ರಂದು 22 ನೇ ವರ್ಷದ ಏಕಾಹ ಭಜನೆ ಪ್ರಾರಂಭಗೊಂಡಿದೆ.
ವಿವಿಧ ಭಜನಾ ತಂಡಗಳಿಂದ ಭಜನೆ ನಡೆಯುತ್ತಿದೆ.