ಆಲೆಟ್ಟಿ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಸುದರ್ಶನ ಪಾತಿಕಲ್ಲು ಆಯ್ಕೆ

0

ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಆಲೆಟ್ಟಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಯಾಗಿ ಸುದರ್ಶನ ಪಾತಿಕಲ್ಲು ಆಯ್ಕೆ ಯಾಗಿರುತ್ತಾರೆ‌. ಇವರು ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿರುತ್ತಾರೆ.