ಭಾರತೀಯ ಜನತಾ ‌ಪಾರ್ಟಿಯ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಕೊಲ್ಲರಮೂಲೆ ಆಯ್ಕೆ

0

ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಕೊಲ್ಲರಮೂಲೆ ಆಯ್ಕೆಯಾಗಿರುತ್ತಾರೆ. ಇವರು ಆಲೆಟ್ಟಿ ಗ್ರಾಮದ ಯುವ ಮೋರ್ಚಾದ ಅಧ್ಯಕ್ಷರಾಗಿದ್ದರು.