ಮರ್ಕಂಜ : ಕುಡಿಯುವ ನೀರಿನ ಟ್ಯಾಂಕ್ ವಿತರಣೆ

0

ಮರ್ಕಂಜ ಗ್ರಾಮ ಪಂಚಾಯತ್ ವತಿಯಿಂದ ಸ್ವಂತ ನಿಧಿಯ ಎಸ್ ಸಿ ಎಸ್ ಟಿ ಶೇಕಡಾ 25% ಅನುದಾನದಲ್ಲಿ ಅರ್ಹ ಫಲಾನುಭವಿಗಳಿಗೆ ಕುಡಿಯುವ ನೀರಿನ ಟ್ಯಾಂಕ್ ವಿತರಣೆ ಕಾರ್ಯ ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗೀತಾ ಹೋಸೋಳಿಕೆ ಟ್ಯಾಂಕ್ ವಿತರಣೆ ಮಾಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಉಪಾಧ್ಯಕ್ಷರಾದ ಸಂದ್ಯಾ ಸೇವಾಜೆ , ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಹಾಗೂ ಫಲಾನುಭವಿಗಳು ಭಾಗವಹಿಸಿದ್ದರು.