ಮಾ.8 : ಪಂಜ ದೇವಳದಲ್ಲಿ ಸಾರ್ವಜನಿಕ ಸಭೆ

0

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಲೆಕ್ಕಪತ್ರ ಮಂಡನೆಯ ಸಾರ್ವಜನಿಕ ಸಭೆ ಮಾ.8 ರಂದು ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕರ ಸಭೆಯನ್ನು ಕರೆಯಲಾಗಿದೆ ಎಂದು ದೇವಳದ ಆಡಳಿತಾಧಿಕಾರಿ, ತಹಶೀಲ್ದಾರ್ ಜಿ ಮಂಜುನಾಥ್, ಉತ್ಸವ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.