ಜಯನಗರ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

0

ಜಯನಗರ ಅಂಗನವಾಡಿ ಕೇಂದ್ರದಲ್ಲಿ ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು.

ಆರೋಗ್ಯ ಸಮುದಾಯ ಅಧಿಕಾರಿ ಕ್ರಿಸ್ಟಲ್ ಕ್ರಾಸ್, ಅಂಗನವಾಡಿ ಶಿಕ್ಷಕಿ ತಿರುಮಲೇಶ್ವರಿ,ಹಾಗೂ ಅಂಗನವಾಡಿ ಸಹಾಯಕಿಯರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.