ಮಿನುಂಗೂರು ದೇವಸ್ಥಾನಕ್ಕೆ ಮರ ಕಡಿಯುವ ಮುಹೂರ್ತ ಕಾರ್ಯಕ್ರಮ

0

ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮಗಳ ಪಂಚಸ್ಥಾಪನೆಗಳಿಗೆ ಒಳಪಟ್ಟ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಮರ ಕಡಿಯುವ ಮೂಹೂರ್ತ ಪೂಜಾ ಕಾರ್ಯಕ್ರಮಗಳು ಇಂದು ನಡೆಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಸೇರಿದಂತೆ ದೇವಾಲಯದ ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ನೂರಾರು ಭಕ್ತರು ಭಾಗವಹಿಸಿದ್ದರು.