ಕಾಣಿಯೂರು : ಯುವತಿ ನೇಣು ಬಿಗಿದು ಆತ್ಮಹತ್ಯೆ

0

ಕಾಣಿಯೂರಿನಲ್ಲಿ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.03 ರಂದು ನಡೆದಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಅನಿಲ ಮನೆ ದಿವ್ಯ (26) ಎಂಬವರು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಯುವತಿಯ ತಂದೆ ಪದ್ಮಯ್ಯ ಗೌಡ ಅನಿಲ ಎಂಬವರು ಪೊಲೀಸ್ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.