ಡಾ. ದೇವಿಪ್ರಸಾದ್ ಕಾನತ್ತೂರ್ ಕಾಂಗ್ರೆಸ್ ಸೇರ್ಪಡೆ

0

ಪಂಜದ ಸಾಮಾಜಿಕ, ಧಾರ್ಮಿಕ ಧುರೀಣ ಡಾ. ದೇವಿಪ್ರಸಾದ್ ಕಾನತ್ತೂರ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಇಂದು ಸುಳ್ಯದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಅವರಿಗೆ ಪಕ್ಷದ ಧ್ಚಜ ನೀಡಿ ಬರಮಾಡಿಕೊಂಡರು.

ಪಶು ಸಂಗೋಪನಾ ಇಲಾಖೆಯಿಂದ ಸ್ವಯಂ ನಿವೃತ್ತಿ ಪಡೆದಿರುವ ದೇವಿಪ್ರಸಾದ್ ಕಾನತ್ತೂರ್ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ