ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ವಿವೇಕಾನಂದರಿಗೆ ಸಂತಾಪ

0

ಸುಬ್ರಹ್ಮಣ್ಯ ದ ಇಂಜಾಡಿ ಬಳಿ ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡು ಮೃತಪಟ್ಟ ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಎಂಬವರಿಗೆ ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘ ( ಬಿ.ಎಂ.ಎಸ್) ವತಿಯಿಂದ ಮಾ.4 ರಂದು ಸಂತಾಪ ಸೂಚಿಸಲಾಯಿತು.