ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ಜಾತ್ರೋತ್ಸವ

0

ಇಂದು ರಾತ್ರಿ ಉಬರಡ್ಕ ಉತ್ಸವ

ಉಬರಡ್ಕ ಮಿತ್ತೂರಿನ ಶ್ರಿ ನರಸಿಂಹ ಶಾಸ್ತಾವು ದೇವಾಲಯದ ವರ್ಷಾವಧಿ ಜಾತ್ರೋತ್ಸವವು ಆರಂಭ ಗೊಂಡಿದ್ದು, ಇಂದು ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳು ನಡೆದು ರಾತ್ರಿ ಸಾಂಸ್ಕೃತಿಕ ವಿಶೇಷ ಕಾರ್ಯಕ್ರಮದ ಅಂಗವಾಗಿ ಉಬರಡ್ಕ ಉತ್ಸವ ನಡೆಯಲಿದೆ.

ನಾಳೆ ಬೆಳಿಗ್ಗೆ ಶ್ರೀ ಗಣಪತಿ ಹವನ, ಶ್ರೀ ದೇವರ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಅನ್ನಸಂತರ್ಪಣೆ,
ರಾತ್ರಿ ಅಲಂಕಾರ ಪೂಜೆ ಮತ್ತು ರಂಗಪೂಜೆ, ಶ್ರೀ ರಕ್ತೇಶ್ವರಿ ದೈವದ ಸಾನಿಧ್ಯದಲ್ಲಿ ದೇವಕ್ರಿಯೆಯಲ್ಲಿ ಕೋಲ ನಡಾವಳಿ ನಡೆಯಲಿದೆ.