ಮಾ.08 : ಕಾಂಚೋಡು ದೇವಸ್ಥಾನದಲ್ಲಿ ಮಹಾಶಿವರಾತ್ರಿ

0

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಉತ್ಸವ ಮಾ.08 ರಂದು ನಡೆಯಲಿದೆ.
ಸಂಜೆ ಗಂಟೆ 6.00 ರಿಂದ ಶತರುದ್ರಾಭಿಷೇಕ,ರಂಗಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ.