ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಾ.5ರಂದು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜ ಪ್ರಸಾದ್ ಅಮಚೂರು, ಸಹಕಾರ್ಯದರ್ಶಿ ಚಿನ್ನಪ್ಪ ಅಡ್ಕ, ದೇವತಕ್ಕರು, ತಕ್ಕಮುಖ್ಯಸ್ಥ ರಾಮಕಜೆ ರಾಜಗೋಪಾಲ, ಪೆರಾಜೆ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಸೇರಿದಂತೆ ದೇವಸ್ಥಾನದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.