ಉಬರಡ್ಕ ನರಸಿಂಹ ಶಾಸ್ತಾವು ಜಾತ್ರೆ

0

ವಿಜೃಂಭಿಸಿದ ಉಬರಡ್ಕ ಉತ್ಸವ

ಇಂದು ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ

ಉಬರಡ್ಕ ಮಿತ್ತೂರಿನ ಶ್ರಿ ನರಸಿಂಹ ಶಾಸ್ತಾವು ದೇವಾಲಯದ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಉಬರಡ್ಕ ಉತ್ಸವವು ವಿಜೃಂಭಣೆಯಿಂದ ನಡೆಯಿತು.

ಇಂದು ಬೆಳಿಗ್ಗೆ ಶ್ರೀ ದೇವರ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಅನ್ನಸಂತರ್ಪಣೆ,
ರಾತ್ರಿ ಅಲಂಕಾರ ಪೂಜೆ ಮತ್ತು ರಂಗಪೂಜೆ, ಶ್ರೀ ರಕ್ತೇಶ್ವರಿ ದೈವದ ಸಾನಿಧ್ಯದಲ್ಲಿ ದೇವಕ್ರಿಯೆಯಲ್ಲಿ ಕೋಲ ನಡಾವಳಿ ನಡೆಯಲಿದೆ.