ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ

0

ಇಂದು ಬೆಳಿಗ್ಗೆ ಶ್ರೀ ಗಣಪತಿ ಹವನ, ಸಾನಿಧ್ಯ ಕಲಶ, ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ ನಡೆದು ಶ್ರೀ ದೇವರ ಭೂತಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಅನ್ನಸಂತರ್ಪಣೆ ನಡೆಯಿತು.

ರಾತ್ರಿ ಅಲಂಕಾರ ಪೂಜೆ, ರಂಗಪೂಜೆ, ಶ್ರೀ ರಕ್ತೇಶ್ವರಿ ದೈವದ ಸಾನಿಧ್ಯದಲ್ಲಿ ದೇವ ಕ್ರಿಯೆಯಲ್ಲಿ ಕೋಲ ನಡಾವಳಿ ನಡೆಯಲಿದೆ.