ಅಯ್ಯನಕಟ್ಟೆ ಶಾಲೆಯ ಬೀಗ ಮುರಿದು ಕಳ್ಳತನ

0

ಅಯ್ಯನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳವಾದ ಘಟನೆ ನಡೆದಿದೆ.
ಶಾಲೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು 5000 ರೂ.ನಗದು ಹಾಗೂ ಟ್ಯಾಬ್ ಕಳವುಗೈದಿರುವುದಾಗಿ ತಿಳಿದು ಬಂದಿದೆ.
ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯಿನಿ ಪೋಲಿಸ್ ದೂರು ನೀಡಿದ್ದು ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.