ಸುಶೀಲ ಬೊಮ್ಮಾರು ನಿಧನ

0

ಮರ್ಕಂಜ ಗ್ರಾಮದ ಬೊಮ್ಮಾರು ಶಂಕರನಾರಾಯಣ ಭಟ್‌ರವರ ಪತ್ನಿ ಸುಶೀಲರವರು ಇಂದು ಬೆಳಿಗ್ಗೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ೮೦ ವರ್ಷ ವಯಸ್ಸಾಗಿತ್ತು.ಮೃತರು ಪತಿ, ಇಬ್ಬರು ಪುತ್ರರು, ಐವರು ಪುತ್ರಿಯರನ್ನು ಅಗಲಿದ್ದಾರೆ.