ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದಲ್ಲಿ ರಕ್ತೇಶ್ವರಿ ದೈವದ ಕೋಲ

0

ನರಸಿಂಹ ಶಾಸ್ತಾವು ದೇವರ ಜಾತ್ರೋತ್ಸವದ ಕೊನೆಯ ದಿನವಾದ ಮಾ.6 ರಂದು ರಾತ್ರಿ ಅಲಂಕಾರ ಪೂಜೆ, ರಂಗಪೂಜೆ, ಶ್ರೀ ರಕ್ತೇಶ್ವರಿ ದೈವದ ಸಾನಿಧ್ಯದಲ್ಲಿ ದೇವ ಕ್ರಿಯೆಯಲ್ಲಿ ಕೋಲ ನಡಾವಳಿ ನಡೆಯಿತು.