ಕೆ.ವಿ.ಜಿ.ಇಂಜಿನಿಯರಿಂಗ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಡಾ| ಕಿಶೋರ್ ಕುಮಾರ್ ರವರ ಪ್ರಬಂಧಕ್ಕೆ ವಿ.ಟಿ.ಯು ನಿಂದ ಡಾಕ್ಟರೇಟ್ ಪದವಿ ಪ್ರದಾನ

0

ಸುಳ್ಯದ ಕೆ.ವಿ.ಜಿ.ಇಂಜಿನಿಯರಿಂಗ್ ಕಾಲೇಜಿನ ಅಸಿಸ್ಟೆಂಟ್ ಪ್ರೋಫೆಸರ್ ಡಾ.ಕಿಶೋರ್ ಕುಮಾರ್ ರವರು ಮಂಡಿಸಿದ “Studies of Lateric Soil-Fly Ash Lime Cement Interaction Studies For Optimization Of Their proportions”
ಎಂಬ ಪ್ರಬಂಧಕ್ಕೆ ( ವಿ.ಟಿ.ಯು) ಬೆಳಗಾವಿಯ ವಿಶ್ವೇಶ್ವರಯ್ಯ ಟೆಕ್ನಾಲಜಿಕಲ್ ಯುನಿವರ್ಸಿಟಿಯಿಂದ ಡಾಕ್ಟರೇಟ್ ಪದವಿಗೆ ಆಯ್ಕೆಗೊಂಡಿದ್ದಾರೆ. ಪ್ರದಾನ ಬೆಳಗಾವಿಯ ಯುನಿವರ್ಸಿಟಿಯ ಘಟಿಕೋತ್ಸವದಲ್ಲಿ ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರಿಂದ ಇಂದು ಡಾಕ್ಟರೇಟ್ ಪದವಿ ಸ್ವೀಕರಿಸಿದರು.