ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಕಣ್ತುಂಬಿಕೊಂಡ ಸಾವಿರಾರು ಭಕ್ತರು

0

ಅಜ್ಜಾವರ ಗ್ರಾಮದ ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದಲ್ಲಿ,ವಯನಾಟ್ ಕುಲವನ್ ದೈವದ ನೇಮೋತ್ಸವ ನಡೆಯಿತು. ಸಾವಿರಾರು ಭಕ್ತರು ಈ ಕ್ಷಣಕ್ಕೆ ಸಾಕ್ಷಿಯಾದರು. ಬಳಿಕ ವಿಷ್ಣುಮೂರ್ತಿ ದೈವದ ಉತ್ಸವ ನಡೆಯಿತು.