ಕಳಂಜದಲ್ಲಿ ಬೈಕ್ ಅಪಘಾತ, ಸವಾರ ಆಸ್ಪತ್ರೆಗೆ ದಾಖಲು

0

ಕಳಂಜದ ಮುಖ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಅಪಘಾತವಾಗಿ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.