ಆಲೆಟ್ಟಿ ಸದಾಶಿವ ದೇವಳದಲ್ಲಿ ಮಹಾ ಶಿವರಾತ್ರಿ ಉತ್ಸವ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವದ ಸಂದರ್ಭದಲ್ಲಿ ವಿಶೇಷವಾಗಿ ದೇವರಿಗೆ ಸೀಯಾಳಾಭಿಷೇಕ ಹಾಗೂ ವೇದಪಾರಾಯಣ ನಡೆದು ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಯಿತು.