ಪಂಜದಲ್ಲಿ ಕಟೀಲು ಮೇಳದವರಿಂದ ಯಕ್ಷಗಾನ ಬಯಲಾಟ-ಆರಂಭ

0

ಶ್ರೀ ಶಾರದಾಂಬ ಯಕ್ಷಗಾನ ಭಕ್ತ ವೃಂದ ಪಂಜ ಇದರ ಆಶ್ರಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ರವರಿಂದ ಶ್ವೇತಕುಮಾರ ಚರಿತ್ರೆ -ಅಗ್ರಪೂಜೆ ಎಂಬ ಪುಣ್ಯ ಕಥಾ ಭಾಗವನ್ನು (ಇಂದು)ಮಾ.8 ರಂದು ಸಂಜೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ಆರಂಭ ಗೊಂಡಿದೆ.

ಸಂಜೆ ಚೌಕಿಯಲ್ಲಿ ಶ್ರೀ ದೇವಿಗೆ ಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು.