ದ. ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಹಾಗೂ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಬೊಳ್ಳೂರು

0

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಹಾಗೂ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಬೊಳ್ಳೂರು ರವರು ಆಯ್ಕೆ ಗೊಂಡಿರುತ್ತಾರೆ.