ಪಂಜ ದೇವಾಲಯದಲ್ಲಿ ಮಹಾಶಿವರಾತ್ರಿ ಆಚರಣೆ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಾ.8 ರಂದು ಮಹಾ ಶಿವರಾತ್ರಿ ಪ್ರಯುಕ್ತ
ಶ್ರೀ ದೇವರಿಗೆ ವಿಶೇಷ ಪೂಜೆ, ರುದ್ರ ಪಾರಾಯಣ, ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಿತು.