ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಸಹಾಯಧನ

0

ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಕ್ಯಾಂಪ್ಕೊ ಸುಳ್ಯ ಶಾಖೆಯ ಸದಸ್ಯರಾದ ಅಬೂಬಕರ್, ಇವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಸಹಾಯಧನದ ಮೊತ್ತ ರೂ.50,000/- (ರೂಪಾಯಿ ಐವತ್ತು ಸಾವಿರ)ದ ಚೆಕ್ಕನ್ನು ಕ್ಯಾಂಪ್ಕೊ ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲರವರು ದಿನಾ0ಕ ಮಾ.8 ರಂದು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕ್ಯಾಂಪ್ಕೊ ಶಾಖೆಯ ಪ್ರಬಂಧಕರಾದ ಕುಂಞoಬು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.