ಆಲೆಟ್ಟಿ ಸದಾಶಿವ ದೇವಳದಲ್ಲಿ ರಂಗ ಪೂಜೆ

0

ಆಲೆಟ್ಟಿ ಶ್ರೀ ಸದಾಶಿವ ದೇವಳದಲ್ಲಿ ಮಹಾ ಶಿವರಾತ್ರಿ ಉತ್ಸವದ ಪ್ರಯುಕ್ತ ವಿಶೇಷವಾಗಿ ರಂಗಪೂಜೆಯು ನಡೆಯಿತು.