ಕೊಲ್ಲಮೊಗ್ರು: ಕಟ್ಟ ಕೊಚ್ಚಿಲ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಮೋಹನ್ ಕಡ್ತಲ್ ಕಜೆ

0

ಕೊಲ್ಲಮೊಗ್ರು ಗ್ತಾಮದ ಕಟ್ಟ ಕೊಚ್ಚಿಲ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಯಾಗಿ ಕೊಲ್ಲಮೊಗ್ರು ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಾದ ಮೋಹನ್ ಅವರು ಮಾ.11 ರಂದು ಅಧಿಕಾರಿ ವಹಿಸಿಕೊಂಡರು.

ಇತ್ತೀಚೆಗೆ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಅಧಿಕಾರ ಅವಧಿ ಮುಗಿದ ಹಿನ್ನೆಲೆಯಲ್ಲಿ ಈ ನೇಮಕ ಆಗಿರುತ್ತದೆ. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಕಟ್ಟ ಪರಿಯಂಬಿ, ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.