ಹರಿಹರೇಶ್ವರ ದೇವಾಲಯದಲ್ಲಿ ಉಚಿತ ಯೋಗ ತರಬೇತಿ ಆರಂಭ

0

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ
ಹರಿಹರೇಶ್ವರ ದೇವಾಲಯದಲ್ಲಿ ಉಚಿತ ಯೋಗ ತರಬೇತಿ ಶಿಬಿರ ಮಾ.14 ರಂದು ಆರಂಭಗೊಂಡಿತು.

ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು ದೀಪ ಬೆಳಗಿಸಿ ಉದ್ಘಾಟಿಸಿದರು.
ಲಯನ್ಸ್ ಅಧ್ಯಕ್ಷ ರಾಮಚಂದ್ರ ಪಳಂಗಾಯ ಅಧ್ಯಕ್ಷತೆ ವಹಿಸಿದ್ದರು. ಯೋಗ ಶಿಕ್ಷಕರಾದ ಕೃಷ್ಣಪ್ರಸನ್ನ ಕಟ್ಟ
ವೇದಿಕೆಯಲ್ಲಿದ್ದರು.
ಪ್ರೊl ರಂಗಯ್ಯ ಶೆಟ್ಟಿಗಾರ್ ಸ್ವಾಗತಿಸಿ, ಕಾರ್ಯದರ್ಶಿ ಸತೀಶ್ ಕೂಜುಗೋಡು ವಂದಿಸಿದರು.