ಸುಳ್ಯದಲ್ಲಿ ಗಾಂಜಾ ಮಾರಾಟದ ಆರೋಪದಡಿಯಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಇಂದು ನಡೆದಿದೆ.















ಸುಳ್ಯ ಗಾಂಧಿನಗರ ವಿಷ್ಣು ಸರ್ಕಲ್ ಪರಿಸರದಲ್ಲಿ ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ಸಂದರ್ಭ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಾವೂರು ನಿವಾಸಿ ಎಂದು ತಿಳಿದುಬಂದಿದೆ.









