ಗೂನಡ್ಕ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಯುವಕನ ಮೇಲೆ ಪೊಕ್ಸೊ ಕೇಸು ದಾಖಲು

0

ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗೂನಡ್ಕದ ಯುವಕ ನಿಜಾಮುದ್ದೀನ್ ಎಂಬಾತನ ಮೇಲೆ ಸುಳ್ಯ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.